Saturday, May 4, 2024
spot_imgspot_img
spot_imgspot_img

ಕಾಸರಗೋಡು: ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಯುವಕ ಮೃತ್ಯು

- Advertisement -G L Acharya panikkar
- Advertisement -
vtv vitla

ಕಾಸರಗೋಡು: ಕಾಸರಗೋಡಿನ ಯುವಕನೋರ್ವ ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮೃತಪಟ್ಟ ಘಟನೆ ನಡೆದಿದೆ.

ಪಾಣತ್ತೂರು ಪನತ್ತಡಿಯ ಮುಹಮ್ಮದ್ ಶಮೀಮ್ (24) ಮೃತ ಯುವಕ.

ಶಮೀಮ್ ಅಬುಧಾಬಿ ಸಿಟಿ ವಿಮಾನ ನಿಲ್ದಾಣ ಸಮೀಪದ ಮಳಿಗೆಯೊಂದರಲ್ಲಿ ಕೆಲಸಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನಿನ್ನೆ ಮುಂಜಾನೆ ಕೆಲಸ ಮುಗಿಸಿ ರೂಂಗೆ ತೆರಳುವಾಗ ಆಕಸ್ಮಿಕವಾಗಿ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾನೆ. ಶಮೀಮ್ ಒಂದು ವರ್ಷದ ಹಿಂದೆ ರಜೆಯಲ್ಲಿ ಬಂದು ಮತ್ತೆ ಆಬುಧಾಬಿಗೆ ತೆರಳಿದ್ದರು.

- Advertisement -

Related news

error: Content is protected !!