Saturday, May 18, 2024
spot_imgspot_img
spot_imgspot_img

ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಓರ್ವನ ಬಂಧನ

- Advertisement -G L Acharya panikkar
- Advertisement -

ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಓರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಕೊವ್ವಲ್ ನ ಮುಬಾಶೀರ್ (21) ಬಂಧಿತ ಆರೋಪಿ.

ಈತನಿಂದ 810 ಮಿಲಿ ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ಇನ್ನು ಕ್ವಾಟರ್ಸ್ ಕೇಂದ್ರೀಕರಿಸಿ ಈತ ಮಾದಕ ವಸ್ತು ವಹಿವಾಟು ನಡೆಸುತ್ತಿದ್ದನು ಎಂದು ವಿಚಾರಣೆಯ ವೇಳೆ ತಿಳಿದು ಬಂದಿದೆ.

- Advertisement -

Related news

error: Content is protected !!