Tuesday, March 19, 2024
spot_imgspot_img
spot_imgspot_img

ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -G L Acharya panikkar
- Advertisement -

ಕಾಸರಗೋಡು: ಎಂಡಿಎಂಎ ಮಾದಕ ವಸ್ತು ಸಹಿತ ಮಂಜೇಶ್ವರ ನಿವಾಸಿಯೋರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಕುಂಜತ್ತೂರಿನ ಎ ಸಮೀರ್(45) ಬಂಧಿತ ಆರೋಪಿ.

ಈತನಿಂದ 40 ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ ಮೊಗ್ರಾಲ್ ಪುತ್ತೂರಿನಲ್ಲಿ ವಾಹನ ತಪಾಸಣೆ ನಡೆಸಿದ ಪೊಲೀಸರು ಗಾಂಜಾವನ್ನು ವಶ ಪಡಿಸಿಕೊಂಡಿದ್ದಾರೆ.

- Advertisement -

Related news

error: Content is protected !!