Monday, May 13, 2024
spot_imgspot_img
spot_imgspot_img

ಕಾಸರಗೋಡು: ದುಬೈನಿಂದ ಚಿನ್ನ ಸಾಗಾಟ; ವಿಮಾನ ನಿಲ್ದಾಣದಲ್ಲಿ ಓರ್ವ ವಶಕ್ಕೆ

- Advertisement -G L Acharya panikkar
- Advertisement -

ಕಾಸರಗೋಡು: ಸುಮಾರು ಒಂದು ಕಿಲೋ ಚಿನ್ನಾಭರಣ ಸಹಿತ ಕಾಸರಗೋಡು ನಿವಾಸಿಯೋರ್ವನನ್ನು ಕಣ್ಣೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದೆ.

ಮೇಲ್ಪರಂಬದ ಎಂ.ವಿ ಹುಸೈನ್ (42) ಬಂಧಿತ.

ಸೋಮವಾರ ದುಬಾಯಿನಿಂದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಹುಸೈನ್‌ನಿಂದ ಚಿನ್ನಾಭರರಣ ವಶಪಡಿಸಿಕೊಳ್ಳಲಾಗಿದೆ.

ಈತನ ಸೂಟ್ ಕೇಸ್‌ನ ಬದಿಯನ್ನು ಬೀಡಿಂಗ್ ಮಾದರಿಯಲ್ಲಿ ಪರಿವರ್ತಿಸಿ ಸಾಗಾಟ ಮಾಡಲಾಗುತ್ತಿತ್ತು. ಸಂಶಯ ಗೊಂಡು ಕಸ್ಟಂಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಕಳ್ಳ ಸಾಗಾಟ ಪತ್ತೆಯಾಗಿದೆ.

- Advertisement -

Related news

error: Content is protected !!