Saturday, June 28, 2025
spot_imgspot_img
spot_imgspot_img

ಕಾಸರಗೋಡು: ನಿಯಂತ್ರಣ ತಪ್ಪಿ ಮನೆಯಂಗಳಕ್ಕೆ ಬಿದ್ದ ಆಟೋರಿಕ್ಷಾ; ಐವರಿಗೆ ಗಾಯ

- Advertisement -
- Advertisement -
vtv vitla

ಕಾಸರಗೋಡು: ಉಪ್ಪಳ ಸಮೀಪದ ಪತ್ವಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಆಟೋರಿಕ್ಷಾವೊಂದು ರಸ್ತೆ ಬದಿಯ ಮನೆಯೊಂದರ ಅಂಗಳಕ್ಕೆ ಉರುಳಿದ ಘಟನೆ ನಡೆದಿದೆ.

ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಗಾಯಾಳುಗಳಾದ ಲತೀಫ್, ಪತ್ನಿ ಝುಕ್ತರಾ, ಮಕ್ಕಳಾದ ಲುಬಾ, ಬಶೀರ್ ಆಟೋ ಚಾಲಕ ರಹೀಂ ಅವರನ್ನು ಉಪ್ಪಳ ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!