Monday, June 22, 2026
spot_imgspot_img
spot_imgspot_img

ಕಾಸರಗೋಡು: ನಿಷೇಧಿತ ತಂಬಾಕು ಉತ್ಪನ್ನ ಸಾಗಾಟ – ಓರ್ವ ವಶಕ್ಕೆ

- Advertisement -
- Advertisement -

ಕಾಸರಗೋಡು: ಸ್ಕೂಟರ್‌ನಲ್ಲಿ ಸಾಗಾಟ ಮಾಡುತ್ತಿದ್ದ ನಿಷೇಧಿತ ತಂಬಾಕು ಉತ್ಪನ್ನಗಳ ಸಹಿತ ಓರ್ವನನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬದಿಯಡ್ಕ ಕೋಳಾರಿಯ ಅಬ್ದುಲ್ ರಿಯಾಝ್ (32) ಬಂಧಿತ ಆರೋಪಿ.

ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಪೈಕ ಬಳಿ ಸ್ಕೂಟರ್ ಅನ್ನು ನಿಲ್ಲಿಸಿ ತಪಾಸಣೆ ನಡೆಸಿದಾಗ ಪ್ಲಾಸ್ಟಿಕ್ ಚೀಲದಲ್ಲಿ ತಂಬಾಕು ಉತ್ಪನ್ನಗಳು ಪತ್ತೆಯಾಗಿದ್ದು, ಪೈಕ ಅರ್ಲಡ್ಕದಿಂದ ತಂಬಾಕು ಉತ್ಪನ್ನಗಳನ್ನು ವಶಪಡಿಸಿ ಕೊಳ್ಳಲಾಗಿದೆ.

- Advertisement -

Related news

error: Content is protected !!