- Advertisement -
- Advertisement -

ಕಾಸರಗೋಡು: ಕೇರಳದಲ್ಲಿ ಮುಂದಿನ ಎರಡು ರವಿವಾರಗಳಂದು ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಕೇರಳ ಸರಕಾರ ರವಿವಾರ ಸಂಪೂರ್ಣ ಲಾಕ್ ಡೌನ್ ನಿರ್ಧಾರಕ್ಕೆ ಬಂದಿದೆ.

ಪ್ರಸ್ತುತ ಕೇರಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಕೇರಳ ಸರಕಾರ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಮುಂದಾಗಿದೆ. ಮುಂದಿನ ೨ ರವಿವಾರ ಕೇರಳದಲ್ಲಿ ಸಂಪೂರ್ಣ ಲಾಕ್ ಡೌನ್ ಎನ್ನುವ ಘೋಷಣೆಯನ್ನು ಸರಕಾರ ಮಾಡಿದೆ.

ಜನವರಿ 23 ಮತ್ತು 30 ರಂದು ಕೇರಳದಲ್ಲಿ ಲಾಕ್ ಡೌನ್ ಆಗಲಿದೆ. ಕೇರಳದಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ.


- Advertisement -








