Friday, March 29, 2024
spot_imgspot_img
spot_imgspot_img

ಕಾಸರಗೋಡು : ರೈಲಿಗೆ ಹತ್ತುವ ವೇಳೆ ಕೆಳಗೆ ಬಿದ್ದು ವಿದ್ಯಾರ್ಥಿ ಗಂಭೀರ ಗಾಯ

- Advertisement -G L Acharya panikkar
- Advertisement -

ಕಾಸರಗೋಡು: ರೈಲಿಗೆ ಹತ್ತುವ ವೇಳೆ ಕೆಳಗೆ ಬಿದ್ದು ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ಕುಂಬಳೆಯಲ್ಲಿ ನಡೆದಿದೆ.

ಮೊಗ್ರಾಲ್ ಚಲಿಯಂಗೋಡಿನ ಅಕ್ಬರ್ ಅಲಿ(18) ಗಾಯಗೊಂಡವರಾಗಿದ್ದಾರೆ. ಕಾಂಞಂಗಾಡ್‌ನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಅಕ್ಬರ್ ಅಲಿ ಬೆಳಿಗ್ಗೆ ಕುಂಬಳೆ ರೈಲು ನಿಲ್ದಾಣಕ್ಕೆ ತಲಪಿದಾಗ ರೈಲು ಮುಂದಕ್ಕೆ ಚಲಿಸುತ್ತಿದ್ದು, ಈ ಸಂದರ್ಭದಲ್ಲಿ ರೈಲಿಗೆ ಹತ್ತಲು ಪ್ರಯತ್ನಿಸಿದಾಗ ಕೆಳಗೆ ಬಿದ್ದಿದ್ದು, ರೈಲು ಹಾಗೂ ಫ್ಲಾಟ್ ಫಾಂ ನಡುವೆ ಸಿಲುಕಿ ಗಂಭೀರ ಗಾಯಗೊಂಡಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!