- Advertisement -
- Advertisement -

ಕಾಸರಗೋಡು: ಲಕ್ಷಾಂತರ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಹಿತ ಓರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಪಡನ್ನಕಾಡಿನ ರಿಯಾಝ್ ( 27) ಎನ್ನಲಾಗಿದೆ. ಬಂಧಿತನಿಂದ 75 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಈತ ಜಿಲ್ಲೆಗೆ ಮಾದಕ ವಸ್ತು ಸಾಗಾಟದ ಪ್ರಮುಖ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -