Saturday, May 4, 2024
spot_imgspot_img
spot_imgspot_img

ಕಾಸರಗೋಡು : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಆರೋಪಿ ಇಬ್ರಾಹಿಂ ತೌಫಿಕ್ ಅರೆಸ್ಟ್

- Advertisement -G L Acharya panikkar
- Advertisement -

ಕಾಸರಗೋಡು : ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ನಿವಾಸಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಬಿ.ಸಿ ರೋಡ್ ನ ಮುಹಮ್ಮದ್ ಇಬ್ರಾಹಿಂ ತೌಫಿಕ್ (23) ಬಂಧಿತ ಆರೋಪಿ. ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾರ್ಥಿನಿಯೋರ್ವಳನ್ನು ಆಮಿಷ ತೋರಿಸಿ ವಿವಿಧೆಡೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಮಂಜೇಶ್ವರ ಪೊಲೀಸರು ತೌಫಿಕ್ ನನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!