Tuesday, April 30, 2024
spot_imgspot_img
spot_imgspot_img

ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆದ ವರಮಹಾಲಕ್ಷ್ಮಿ ಪೂಜೆ

- Advertisement -G L Acharya panikkar
- Advertisement -

ಕುಂಡಡ್ಕ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಇಂದು ವಿಷ್ಣುಮಂಟಪದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆಯು ದೇವಸ್ಥಾನದ ಆಡಳಿತ ಮುಕ್ತಸರರು ಹಾಗೂ ಆಡಳಿತ ಸಮಿತಿಯ ಮಾರ್ಗದರ್ಶನ ಮತ್ತು ಮಾತೃ ಸಮಿತಿಯ ಪರಿಶ್ರಮದ ಫಲ ಶ್ರುತಿಯಾಗಿ ಬಹಳ ವೈಭವದಿಂದ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸುಮಾರು 700ಕ್ಕಿಂತಲೂ ಹೆಚ್ಚು ಮಾತೆಯರು  ಭಾಗವಹಿಸಿದ್ದರು.

- Advertisement -

Related news

error: Content is protected !!