Wednesday, April 24, 2024
spot_imgspot_img
spot_imgspot_img

ಕುಂದಾಪುರ: ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿ; ಇಬ್ಬರಿಗೆ ಗಾಯ!!

- Advertisement -G L Acharya panikkar
- Advertisement -
vtv vitla
vtv vitla
vtv vitla

ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೋಟದ ಮೂರುಕೈ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಮತ್ತು ನಿರ್ವಾಹಕ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

vtv vitla

ಈ ಲಾರಿ ಪಂಜಾಬ್ ನಿಂದ ಲ್ಯಾಮಿನೇಟೆಡ್ ಸನ್ ಮೈಕ್ ಶೀಟುಗಳನ್ನು ತುಂಬಿಕೊಂಡು ಮಂಗಳೂರಿಗೆ ಸಾಗುತ್ತಿತ್ತು ಎನ್ನಲಾಗಿದೆ. ಮೂರುಕೈ ಬಳಿ ಬರುವಾಗ ಲಾರಿಯ ಬ್ರೇಕ್ ವಿಫಲಗೊಂಡು ಈ ದುರಂತ ಸಂಭವಿಸಿದೆ.

ರಸ್ತೆಯಿಂದ ಬದಿಗೆ ಸರಿದ ಲಾರಿ ವಿದ್ಯುತ್ ಕಂಬ ಹಾಗೂ ತೆಂಗಿನಮರಕ್ಕೆ ಢಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!