Thursday, April 25, 2024
spot_imgspot_img
spot_imgspot_img

ಕುಂಬ್ರ : ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ; ಗಂಭೀರ ಗಾಯ

- Advertisement -G L Acharya panikkar
- Advertisement -

ಪುತ್ತೂರು : ಪುತ್ತೂರಿನ ಕುಂಬ್ರದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಾರು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕುಂಬ್ರದ ಶೇಕಮಲೆ ಎಂಬಲ್ಲಿಯ ರಸ್ತೆಯಲ್ಲಿ ಯುವತಿ ನಡೆದುಕೊಂಡು ಹೋಗುತ್ತಿದ್ದಳು ಈ ವೇಳೆ ಕಾರು ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

vtv vitla

ಯುವತಿಯನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಸಂಪ್ಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!