Sunday, June 14, 2026
spot_imgspot_img
spot_imgspot_img

ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಸಚಿವೆ ಸ್ಮೃತಿ ಇರಾನಿ ಭೇಟಿ

- Advertisement -
- Advertisement -
vtv vitla

ಸುಬ್ರಹ್ಮಣ್ಯ: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಸ್ಮೃತಿ ಇರಾನಿ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು.

ದೇವಸ್ಥಾನದ ವತಿಯಿಂದ ರಾಜಗೋಪುರ ಬಳಿ ಅವರನ್ನು ಸ್ವಾಗತಿಸಲಾಯಿತು. ದೇವರ ದರ್ಶನ ಪಡೆದ ಬಳಿಕ ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು.

ಸುಬ್ರಹ್ಮಣ್ಯ ಮಹಾವಿದ್ಯಾಲಯದ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಕೂಡಾ ಇವರು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

- Advertisement -

Related news

error: Content is protected !!