Monday, June 22, 2026
spot_imgspot_img
spot_imgspot_img

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಭೇಟಿ

- Advertisement -
- Advertisement -

ಸುಬ್ರಹ್ಮಣ್ಯ: ರಾಜ್ಯ ಪೋಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇಂದು ಭೇಟಿ ನೀಡಿದರು.

ಕುಟುಂಬದ ಜೊತೆ ಆಗಮಿಸಿದ ಪೊಲೀಸ್ ಮಹಾ ನಿರ್ದೇಶಕರು, ಪತ್ನಿ, ಮಗಳು ಹಾಗೂ ಅಳಿಯ ಕ್ರಿಕೆಟ್ ಆಟಗಾರ ಮಾಯಾಂಕ್ ಅಗರ್ವಾಲ್ ಜತೆಗಿದ್ದರು.

ದೇವರ ದರ್ಶನ ಪಡೆದು ಕ್ಷೇತ್ರದಲ್ಲಿ ಆಶ್ಲೇಷ ಪೂಜೆ, ನಾಗಪ್ರತಿಷ್ಟೆ, ಮಹಾಪೂಜೆ ಸೇವೆ ನೇರವೇರಿಸಿದರು.

driving
- Advertisement -

Related news

error: Content is protected !!