Tuesday, April 23, 2024
spot_imgspot_img
spot_imgspot_img

ಕುಡಿದ ಮತ್ತಿನಲ್ಲಿ ಸೇನಾ ವಾಹನದ ಮೇಲೆ ದಾಳಿ ನಡೆಸಿ, ರಂಪಾಟ ಮಾಡಿದ ಮಾಡೆಲ್!

- Advertisement -G L Acharya panikkar
- Advertisement -

ಮಧ್ಯಪ್ರದೇಶ: ಕುಡಿದ ಅಮಲಿನಲ್ಲಿ ಮಾಡೆಲ್ ವೊಬ್ಬಳು ಸೇನಾ ವಾಹನದ ಮೇಲೆ ದಾಳಿ ನಡೆಸಿ ರಂಪಾಟ ಮಾಡಿರುವ ಘಟನೆ ಮಧ್ಯಪ್ರದೇಶದ ಗ್ಯಾಲಿಯರ್‌ನಲ್ಲಿ ನಡೆದಿದೆ. ಯುವತಿ ದೆಹಲಿ ಮೂಲದವಳಾಗಿದ್ದು, ಮಾಡೆಲ್ ಆಗಿದ್ದಳು. ಮದ್ಯದ ಅಮಲಿನಲ್ಲಿ ರಸ್ತೆಯಲ್ಲಿ ಗಲಾಟೆ ನಡೆಸಿದಲ್ಲದೇ ಸೇನಾ ವಾಹನವನ್ನು ನಿಲ್ಲಿಸಿ ಅದರ ಮೇಲೆ ದಾಳಿ ನಡೆಸಿದ್ದಾಳೆ.

ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆಕೆಯನ್ನು ತಡೆಯಲು ಬಂದ ಸೇನಾಧಿಕಾರಿಯನ್ನು ಹಿಂದಕ್ಕೆ ತಳ್ಳಿ, ರಸ್ತೆಯಲ್ಲಿನ ವಾಹನಗಳ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾಳೆ. ಇನ್ನೂ ಈ ಘಟನೆ ಪಡವ್ ಪೊಲೀಸ್ ಠಾಣೆಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಹಿಳಾ ಪೊಲೀಸರು ಭೇಟಿ ನೀಡಿ ಯುವತಿಯನ್ನು ಕರೆದೊಯ್ದಿದ್ದಾರೆ.

- Advertisement -

Related news

error: Content is protected !!