Sunday, June 14, 2026
spot_imgspot_img
spot_imgspot_img

ಕುವೈತ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಯುವಕ ಮೃತ್ಯು

- Advertisement -
- Advertisement -

ಮಂಗಳೂರಿನ ಬಜಾಲ್ ಪಕ್ಕಲಡ್ಕದ ಯುವಕನೊಬ್ಬನ ಕುವೈತ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.


ಬಜಾಲ್ ಪಕ್ಕಲಡ್ಕದ ಸಫಿಯಾ ಅವರ ಪುತ್ರ ಆಸೀಫ್ ಪಕ್ಕಲಡ್ಕ (೩೩) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ.
ಕುವೈತ್‌ನ ಕಂಪೆನಿಯೊAದರಲ್ಲಿ ಸೇಲ್ಸ್ಮನ್ ಆಗಿದ್ದ ಅವರು ಶುಕ್ರವಾರ ಸಂಜೆ ಕೆಲಸ ಮುಗಿಸಿ ಮನೆಗೆ ಬೈಕ್‌ನಲ್ಲಿ ಮರಳುವ ವೇಳೆ ಕಾರು ಢಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಮೃತ ಆಸಿಫ್ ಅವರು ಪತ್ನಿ ಮತ್ತು ತಾಯಿಯನ್ನು ಅಗಲಿದ್ದಾರೆ.

astr

- Advertisement -

Related news

error: Content is protected !!