Sunday, May 19, 2024
spot_imgspot_img
spot_imgspot_img

ಕೆಟ್ಟು ನಿಂತಿದ್ದ ಲಾರಿಗೆ ಗ್ಯಾಸ್ ಟ್ಯಾಂಕರ್ ಢಿಕ್ಕಿ; ನಾಲ್ವರು ದುರ್ಮರಣ.!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಚಿತ್ರದುರ್ಗ: ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದಲ್ಲಿ ಪಂಚರ್ ಆಗಿ ನಿಂತಿದ್ದ ಈರುಳ್ಳಿ ಸಾಗಾಟದ ಲಾರಿಗೆ ಗ್ಯಾಸ್ ಟ್ಯಾಂಕರೊಂದು ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶನಿವಾರ ಸಂಭವಿಸಿದೆ.

ಮೃತರು ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿ ಮೂಲದ ಮಂಜುನಾಥ, ವಿಜಯಪುರ ಮೂಲದ ಕ್ಲೀನರ್ ಸಂಜಯ್, ರೋಣ ಮೂಲದ ಚಾಲಕ ಶರಣಪ್ಪ ಎನ್ನಲಾಗಿದೆ. ಇವರುಗಳು ಗದಗ ಜಿಲ್ಲೆ ರೋಣದಿಂದ ಬೆಂಗಳೂರಿಗೆ ಈರುಳ್ಳಿ ಸಾಗಿಸುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದಾರೆ.

vtv vitla
vtv vitla
vtv vitla
- Advertisement -

Related news

error: Content is protected !!