Saturday, June 6, 2026
spot_imgspot_img
spot_imgspot_img

ಕೊಡಗು: ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಬೂಬ್ಬಕ್ಕರ್ ಸಿದ್ಧಿಕ್ ಅರೆಸ್ಟ್‌

- Advertisement -
- Advertisement -

ಕೊಡಗು: ಸುಂಟಿಕೊಪ್ಪದ ಅಂದಗೋವೆ ಗ್ರಾಮದಲ್ಲಿ ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂಬ ಆರೋಪದ ಮೇಲೆ ಅಬೂಬ್ಬಕ್ಕರ್ ಸಿದ್ಧಿಕ್ ಎಂಬಾತನನ್ನು ಗ್ರಾಮಸ್ಥ ರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಂದಗೋವೆ ಗ್ರಾಮದ ಸಿ.ಎ.ದೇವಯ್ಯ ಹಸುಮೇಯಲು ಬಿಟ್ಟು ಸುಂಟಿಕೊಪ್ಪ ಸಂತೆಗೆ ಹೋಗಿದ್ದರು. ವಾಪಸ್ ಬಂದಾಗ ವಿಕೃತ ಕಾಮಿ ಅಬೂಬ್ಬಕ್ಕರ್ ಹಸುವಿನ ಮೇಲೆ ದೌರ್ಜನ್ಯ ಎಸಗುತ್ತಿದ್ದುದು ಕಂಡಿದೆ. ಕೂಡಲೇ ಸ್ಥಳೀಯರ ಸಹಾಯದೊಂದಿಗೆ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

- Advertisement -

Related news

error: Content is protected !!