Friday, April 19, 2024
spot_imgspot_img
spot_imgspot_img

ಕೊರೋನಾ ಟೆಸ್ಟ್’ನ ವರದಿ ಪಡೆಯಲು ಹೋಗಿದ್ದ ನರ್ಸ್ ಮೇಲೆಯೇ ಅತ್ಯಾಚಾರ..!

- Advertisement -G L Acharya panikkar
- Advertisement -

ತಿರುವನಂತಪುರಂ: ಕೋವಿಡ್ ಟೆಸ್ಟ್ ವರದಿ ಪಡೆಯಲು ಹೋಗಿದ್ದ ನರ್ಸ್ ಮೇಲೆ ಅತ್ಯಾಚಾರ ನಡೆದ ಪ್ರಕರಣ ವರದಿಯಾಗಿದೆ. ಸಂತ್ರಸ್ತೆ ಮಲಪ್ಪುರಂನಲ್ಲಿ ಹೋಮ್‌ನರ್ಸ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ರಜೆ ಮೇಲೆ ಮನೆಗೆ ಮರಳಿದ್ದರು.

vtv vitla

ಈ ವೇಳೆ ಅವರಿಗೆ ಕೊರೋನಾ ಟೆಸ್ಟ್‌ ಮಾಡಿಸಿ, ಹೋಂ ಕ್ವಾರಂಟೈನ್‌ಗೆ ಒಳಗಾಗುವಂತೆ ಆರೋಗ್ಯ ಅಧಿಕಾರಿ ಸೂಚಿಸಿದ್ದರು. ಈ ಪ್ರಕಾರ ಆ್ಯಂಟಿಜನ್ ಟೆಸ್ಟ್‌ಗೆ ಒಳಗಾಗಿದ್ದರು. ವರದಿಯಲ್ಲಿ ನೆಗೆಟಿವ್‌ ರಿಪೋರ್ಟ್‌ ಬಂದಿತ್ತು. ವರದಿಯ ದಾಖಲೆಯನ್ನು ತೆಗೆದುಕೊಂಡು ಹೋಗಲು ಬಾರಂತೂರಿನ ಫ್ಲಾಟ್‌’ಗೆ ದಾದಿಯನ್ನು ಆಹ್ವಾನಿಸಿ ಆರೋಗ್ಯಾಧಿಕಾರಿ ಲೈಂಗಿಕ ಕಿರುಕುಳ ನೀಡಿದ್ದಾನೆ.

ಫ್ಲ್ಯಾಟ್‌ಗೆ ಹೋಗಿದ್ದ ನನ್ನನ್ನು ಕಟ್ಟಿಹಾಕಿ ಲೈಂಗಿಕವಾಗಿ ಆಕ್ರಮಣ ಮಾಡಿ, ಮರುದಿನ ಬಿಟ್ಟು ಕಳುಹಿಸಿದ್ದ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿಕೊಂಡಿದ್ದಾಳೆ. ಮಹಿಳಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿದ್ದು, ಆರೋಗ್ಯಾಧಿಕಾರಿ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

vtv vitla
vtv vitla
- Advertisement -

Related news

error: Content is protected !!