Friday, May 3, 2024
spot_imgspot_img
spot_imgspot_img

ಕೊಳೆತ ಸ್ಥಿತಿಯಲ್ಲಿ ನಾಪತ್ತೆಯಾದ ಮಹಿಳೆಯ ಶವ ಪತ್ತೆ; ಮಗಳ ಮೇಲೆ ಕೊಲೆ ಶಂಕೆ!!

- Advertisement -G L Acharya panikkar
- Advertisement -

ತಿಂಗಳ ಹಿಂದೆ ನಾಪತ್ತೆಯಾದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮುಂಬೈನ ಲಾಲ್‌ಭಾಗ್‌ ಪ್ರದೇಶದ ಇಬ್ರಾಹಿಂ ಕಸಮ್ ಕಟ್ಟಡದ ಮೊದಲ ಮಹಡಿಯಲ್ಲಿ ಪತ್ತೆಯಾಗಿದೆ. ಮೃತಪಟ್ಟ ಮಹಿಳೆ ವೀಣಾ ಪ್ರಕಾಶ್ ಜೈನ್ ಎಂದು ಗುರುತಿಸಲಾಗಿದೆ ಎಂದು ಡಿಸಿಪಿ ಪ್ರವೀಣ್ ಮುಂಡೆ ತಿಳಿಸಿದ್ದಾರೆ.

50 ರಿಂದ 55 ವರ್ಷದ ಮಹಿಳೆಯ ಶವ ಸಿಕ್ಕಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಒಳಪಡಿಸಿ ಪ್ರಾಥಮಿಕ ತನಿಖೆಗಳಿಂದ ಮಹಿಳೆಯ 22 ವರ್ಷದ ಮಗಳೇ ಈ ಕೊಲೆ ಮಾಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮಗಳನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಹಾಗೂ ಈ ಘಟನೆಯ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ವಿವರಗಳನ್ನು ತನಿಖೆಯಲ್ಲಿ ನಿರೀಕ್ಷಿಸಲಾಗುತ್ತಿದೆ ಎಂದು ಮುಂಬೈ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

- Advertisement -

Related news

error: Content is protected !!