- Advertisement -
- Advertisement -

ರಾಜಕಾರಣಿಯ ಸಂಬಂಧಿ ಎಂದು ನೂರಾರು ಜನರಗೆ ಕೋಟ್ಯಂತರ ರೂಪಾಯಿ ವಂಚನೆ ಆರೋಪದಡಿ ಜೈಲು ಸೇರಿದ ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರ್ ಕೇಸ್ನಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮುಂಬೈ ಏರ್ಪೋರ್ಟ್ನಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.



- Advertisement -








