Saturday, April 27, 2024
spot_imgspot_img
spot_imgspot_img

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅನುಜ್ಞಾ ಕಲಶ

- Advertisement -G L Acharya panikkar
- Advertisement -

ವಿಟ್ಲ: ಇಡ್ಕಿದು ಗ್ರಾಮದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಶ್ರೀ ಷಣ್ಣುಖ ಸುಬ್ರಹ್ಮಣ್ಯ ದೇವರು, ಪರಿವಾರ ದೇವರಿಗೆ ಹಾಗೂ ನಾಗಬ್ರಹ್ಮರಿಗೆ ಏ.25ರಂದು ಅನುಜ್ಞಾ ಕಲಶ ನಡೆಯಿತು.

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸುರೇಶ್ ಕೆ.ಎಸ್. ಮುಕ್ಕುಡ, ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪಿ. ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಪ್ರಧಾನ ಕಾರ್ಯದರ್ಶಿಪ್ರಪುಲ್ಲ ಚಂದ್ರ ಪಿ.ಜಿ. ಕೋಲ್ಪೆ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

vtv vitla
- Advertisement -

Related news

error: Content is protected !!