Sunday, May 5, 2024
spot_imgspot_img
spot_imgspot_img

ಕ್ಯಾಬ್‌ನಲ್ಲೇ ಮಹಿಳೆಗೆ ಕಿರುಕುಳ; 10 ತಿಂಗಳ ಮಗುವನ್ನು ಹೊರಕ್ಕೆಸೆದು ಹತ್ಯೆ

- Advertisement -G L Acharya panikkar
- Advertisement -

ತಾಯಿಗೆ ವಾಹನದೊಳಗೆ ಕಿರುಕುಳ ನೀಡಿ 10 ತಿಂಗಳ ಹೆಣ್ಣು ಮಗುವನ್ನು ಕ್ಯಾಬ್‌ನಿಂದ ಹೊರಗೆ ಎಸೆದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ನಡೆದಿದೆ.

ಚಲಿಸುವ ಕಾರಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ವಿಜಯ್ ಕುಶ್ವಾಹಾ ಮತ್ತು ಇತರರ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 304 ಮತ್ತು 354 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನು ಘಟನೆಯಲ್ಲಿ ಮಹಿಳೆಯ 10 ತಿಂಗಳ ಮಗು ಸಾವನ್ನಪ್ಪಿದ್ದು, ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!