Wednesday, July 29, 2026
spot_imgspot_img
spot_imgspot_img

ಗಂಟಲಲ್ಲಿ ಹಲ್ವಾ ಸಿಲುಕಿ ವ್ಯಕ್ತಿ ಸಾವು

- Advertisement -
- Advertisement -

ಕೇರಳ: ಹಲ್ವಾ ಶ್ವಾಸನಾಳದಲ್ಲಿ ಸಿಲುಕಿಕೊಂಡು ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಕೇರಳದ ಥಾಮರಾ ಮುಕ್ಕುವಿನ ಚೆರುಪುಲ್ಲಿ ಪರಂಬು ಎಂಬಲ್ಲಿ ನಡೆದಿದೆ.

ನಿಜಾರ್(49) ಮೃತಪಟ್ಟ ವ್ಯಕ್ತಿ. ನಿಜಾರ್ ಬೇಕರಿಯಲ್ಲಿ ಹಲ್ವಾ ಕೊಂಡು ತಂದು ತಿಂದಿದ್ದರು. ಆ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸ್ಥಳೀಯರು ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿದಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!