Tuesday, April 30, 2024
spot_imgspot_img
spot_imgspot_img

ಗಂಡನ ಮನೆಯಲ್ಲಿ ಶೌಚಾಲಯವಿಲ್ಲವೆಂದು ಆತ್ಮಹತ್ಯೆಗೆ ಶರಣಾದ ಮಹಿಳೆ

- Advertisement -G L Acharya panikkar
- Advertisement -

ತಮಿಳುನಾಡು: ಗಂಡನ ಮನೆಯಲ್ಲಿ ಶೌಚಾಲಯವಿಲ್ಲ ಎಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

vtv vitla
vtv vitla

27 ವರ್ಷದ ರಮ್ಯಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದಾರೆ. ಕಳೆದ ಏಪ್ರಿಲ್ 16ರಂದು ವಿವಾಹವಾಗಿದ್ದ ಅವರು ಗಂಡನ ಮನೆ ಸೇರಿದ್ದರು. ಆದರೆ ಗಂಡನ ಮನೆಯಲ್ಲಿ ಶೌಚಾಲಯವಿರಲಿಲ್ಲ. ಶೌಚಾಲಯ ನಿರ್ಮಿಸುವಂತೆ ಗಂಡನ ಬಳಿ ಹೇಳಿದಾಗ ಆತ ನಿರ್ಲಕ್ಷಿಸಿದ್ದ ಎನ್ನಲಾಗಿದೆ.

ಇದರಿಂದ ಮನನೊಂದಿದ್ದ ಆಕೆ ರೂಮಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

- Advertisement -

Related news

error: Content is protected !!