Friday, June 19, 2026
spot_imgspot_img
spot_imgspot_img

ಗಣೇಶ ಮೂರ್ತಿ ವಿಸರ್ಜನೆ ವೇಳೆ ಐವರು ಮಕ್ಕಳು ನೀರುಪಾಲು!

- Advertisement -
- Advertisement -
driving

ಮುಂಬೈ: ನಗರದ ವೆರ್ಸೋವಾ ಜೆಟ್ಟಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಐವರು ಮಕ್ಕಳು ನೀರುಪಾಲಾದ ಘಟನೆ ರವಿವಾರ ರಾತ್ರಿ ನಡೆದಿದೆ.

ಈ ಪೈಕಿ ಇಬ್ಬರು ಮಕ್ಕಳನ್ನು ಸ್ಥಳೀಯರು ರಕ್ಷಿಸಿ ಕೂಪರ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮುಂಬೈ ಅಗ್ನಿಶಾಮಕ ದಳದ ಸಿಬ್ಬಂದಿ ಇತರ ಮೂವರು ಮಕ್ಕಳ ಪತ್ತೆಯಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!