Wednesday, April 24, 2024
spot_imgspot_img
spot_imgspot_img

ಗಾಂಧೀಜಿ ಪುಣ್ಯಸ್ಮರಣೆ; ಬಾಪು ಚಿಂತನೆಗಳನ್ನು ನೆನಪಿಸಿಕೊಂಡ ಪ್ರಧಾನಿ

- Advertisement -G L Acharya panikkar
- Advertisement -

ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆಯ ದಿನವಾಗಿದ್ದು, ಅವರ ಚಿಂತನೆ, ಆದರ್ಶಗಳನ್ನು ದೇಶಾದ್ಯಂತ ಸ್ಮರಿಸಲಾಗುತ್ತಿದೆ. ಗಾಂಧೀಜಿ ಮರಣ ಹೊಂದಿದ ದಿನವನ್ನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಬಾಪು ಅವರ ಪುಣ್ಯ ತಿಥಿಯಂದು ಅವರಿಗೆ ಪ್ರಣಾಮಗಳು. ಅವರ ಆಳವಾದ ಆಲೋಚನೆಗಳನ್ನು ನೆನಪಿಸಿಕೊಳ್ಳುತ್ತೇನೆ. ರಾಷ್ಟ್ರ ಸೇವೆಯಲ್ಲಿ ಹುತಾತ್ಮರಾದ ಎಲ್ಲರಿಗೂ ಗೌರವ ಸಲ್ಲಿಸುತ್ತೇನೆ. ಹುತಾತ್ಮರ ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ ಮತ್ತು ಭಾರತದ ಅಭಿವೃದ್ಧಿಗಾಗಿ ಕೆಲಸ ಮಾಡುವ ನಮ್ಮ ಸಂಕಲ್ಪವನ್ನು ಬಲಪಡಿಸುತ್ತದೆ ಎಂದಿದ್ದಾರೆ.

- Advertisement -

Related news

error: Content is protected !!