- Advertisement -
- Advertisement -


ಕಾಸರಗೋಡು: ಗುಂಡೇಟು ತಗುಲಿ ಸಿಪಿಐ ಮುಖಂಡರೋರ್ವರು ಮೃತಪಟ್ಟ ದಾರುಣ ಘಟನೆ ಬೇಕಲ ಠಾಣಾ ವ್ಯಾಪ್ತಿಯ ಪೊಯಿನಾಚಿ ಕರಿಚ್ಚೇರಿಯಲ್ಲಿ ನಡೆದಿದೆ.
ಕರಿಚ್ಚೇರಿ ಯ ಮಾಧವನ್ (65) ಮೃತಪಟ್ಟವರು. ಹಲಸು ಕೊಯ್ಯಲು ಹಿತ್ತಿಲಿಗೆ ತೆರಳಿದ್ದ ಮಾಧವನ್ ರವರು ನೆಲದಲ್ಲಿಟ್ಟಿದ್ದ ಕೋವಿಯನ್ನು ಮೆಟ್ಟಿದಾಗ ಗುಂಡು ಕಾಲಿಗೆ ತಗಲಿದೆ.

ಕಾಡುಹಂದಿಗೆ ಗುರಿ ಇಟ್ಟು ಈ ಕೋವಿಯನ್ನು ಪರಿಸರವಾಸಿಯೊಬ್ಬರು ಹಿತ್ತಿಲಿನಲ್ಲಿ ತಂದಿಟ್ಟಿದ್ದರು ಎನ್ನಲಾಗಿದೆ. ಘಟನೆ ನಡೆದ ಗಂಟೆಗಳ ಬಳಿಕ ಇದು ಮನೆಯವರ ಗಮನಕ್ಕೆ ಬಂದಿದೆ . ಕೂಡಲೇ ಕಾಸರಗೋಡು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರು ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ . ಬೇಕಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- ಅ. 4: ಮಾಣಿ ಶ್ರೀ ಶಾರದಾ ಯುವ ವೇದಿಕೆ ಸೇವಾ ಟ್ರಸ್ಟ್ ವತಿಯಿಂದ ನವರಾತ್ರಿ ಅಂಗವಾಗಿ ದಸರಾ ಕ್ರೀಡಾಕೂಟ-ಕಬ್ಬಡಿ, ಪುರುಷರ ಹಗ್ಗಜಗ್ಗಾಟ ಸೇರಿದಂತೆ ವಿವಿಧ ಸ್ಪರ್ಧೆಗಳು
- ನಕಲಿ ಔಷಧಗಳ ಮಾರಾಟ ಪ್ರಕರಣ: ಮತ್ತೊಬ್ಬ ಪ್ರಮುಖ ಆರೋಪಿಯ ಬಂಧನ
- Outstanding Health Naturally: Transform Your Wellbeing Through Simple Regular Habits
- Aktuelle Internet-Spielhallen Deutschland 2024: Beste Bonus-Promotionen & zügige Auszahlungen
- ಮಣಿಪಾಲ ಆಸ್ಪತ್ರೆಯ ನಾಲ್ಕನೆ ಮಹಡಿಯಿಂದ ಹಾರಿದ ಒಳರೋಗಿ !



- Advertisement -








