Friday, July 24, 2026
spot_imgspot_img
spot_imgspot_img

ಗ್ರೂಪ್ ಸಿ ಹುದ್ದೆಗೆ ನೇಮಕಾತಿ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದ ಪ್ರವೀಣ್ ನೆಟ್ಟಾರು ಪತ್ನಿ ನೂತನ

- Advertisement -
- Advertisement -

ಬಿಜೆಪಿ ಕಾರ್ಯಕರ್ತ ದಿವಂಗತ ಪ್ರವೀಣ್ ನೆಟ್ಟಾರು ಅವರ‌ ಧರ್ಮಪತ್ನಿ ಶ್ರೀಮತಿ ನೂತನ ಅವರು ಇಂದು ರಾಜ್ಯಾಧ್ಯಕ್ಷರಾದ ನಳಿನ್‌ ಕುಮಾರ್‌ ಕಟೀಲ್‌ ರವರ ಉಪಸ್ಥಿತಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರನ್ನು ಭೇಟಿ ಮಾಡಿದರು.

ಗ್ರೂಪ್ ಸಿ ಹುದ್ದೆಗೆ ನೇಮಕಾತಿ ಮಾಡಿದ್ದಕ್ಕಾಗಿ ಹಾಗೂ ಮಂಗಳೂರಿನಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಟ್ಟಿದ್ದಕ್ಕಾಗಿ ಧನ್ಯವಾದ ಸಲ್ಲಿಸಿದರು.

- Advertisement -

Related news

error: Content is protected !!