Friday, April 19, 2024
spot_imgspot_img
spot_imgspot_img

ಚಾರ್ಮಾಡಿ: ಆಂಬುಲೆನ್ಸ್ – ಆಟೋ ಮುಖಾಮುಖಿ ಡಿಕ್ಕಿ; ನಾಲ್ವರಿಗೆ ಗಾಯ

- Advertisement -G L Acharya panikkar
- Advertisement -

ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ಹೋಗುತ್ತಿದ್ದ ಆಂಬುಲೆನ್ಸ್ ನ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋದಲಿದ್ದ ನಾಲ್ವರಿಗೆ ಗಾಯವಾಗಿದ್ದು, ಕಕ್ಕಿಂಜೆ ಆಸ್ಪತ್ರೆಗೆ ರವಾನಿಸಲಾಗಿದೆ.

ಚಾರ್ಮಾಡಿ ಘಾಟ್ ನ ಒಂದನೇ ತಿರುವಿನಲ್ಲಿ ಘಟನೆ ನಡೆದಿದ್ದು ಬಣಕಲ್ ಪಟ್ಟಣದ ಆಟೋವಾಗಿದ್ದು, ಆಟೋದಲಿದ್ದ ಪ್ರಯಾಣಿಕರು ಧರ್ಮಸ್ಥಳಕ್ಕೆ ಹೋಗಿ ದರ್ಶನ ಮುಗಿಸಿ ಬರುವಾಗ ಅಪಘಾತ ನಡೆದಿದೆ ಎನ್ನಲಾಗಿದೆ. ಇನ್ನು ಎರಡು ವಾಹನಗಳು ಸಂಪೂರ್ಣ ಜಖಂಗೊಂಡಿದೆ.

- Advertisement -

Related news

error: Content is protected !!