Saturday, May 18, 2024
spot_imgspot_img
spot_imgspot_img

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಬಿದ್ದ ಕಾರು

- Advertisement -G L Acharya panikkar
- Advertisement -

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ ಆಗಿ 5 ಮಂದಿ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ನಡೆದಿದೆ.

ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಕಾರು 20 ಅಡಿ ಪ್ರಪಾತಕ್ಕೆ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದು, ಐದು ಮಂದಿಗೆ ಗಾಯಗಳಾಗಿವೆ.

ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- Advertisement -

Related news

error: Content is protected !!