Friday, May 3, 2024
spot_imgspot_img
spot_imgspot_img

ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವ ಬಿಟ್ಟುಕೊಟ್ಟ ಧೋನಿ; ತಂಡವನ್ನು ಮುನ್ನಡೆಸಲು ರವೀಂದ್ರ ಜಡೇಜಾ ಆಯ್ಕೆ

- Advertisement -G L Acharya panikkar
- Advertisement -

ಪ್ರಸಕ್ತ ಐಪಿಎಲ್ ಪಂದ್ಯಾವಳಿ ಆರಂಭಕ್ಕೂ 2 ದಿನಗಳ ಮುಂಚೆ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ಹಸ್ತಾಂತರಿಸಲು ನಿರ್ಧರಿಸಿ, ತಂಡವನ್ನು ಮುನ್ನಡೆಸಲು ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಿದ್ದಾರೆ.

Watch: MS Dhoni imitates Ravindra Jadeja's sword celebration, CSK  all-rounder responds to his captain - Sports News

2012 ರಿಂದ ಚೆನ್ನೈ ಸೂಪರ್ ಕಿಂಗ್ಸ್‌ನ ಪ್ರಮುಖ ಆಟಗಾರರಾಗಿರುವ ಜಡೇಜಾ, ಸಿಎಸ್‌ಕೆಯನ್ನು ಮುನ್ನಡೆಸುತ್ತಿರುವ ಮೂರನೇ ಆಟಗಾರನಾಗಲಿದ್ದಾರೆ. ಧೋನಿ ಈ ಸರಣಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪ್ರತಿನಿಧಿಸುವುದನ್ನು ಮುಂದುವರಿಸುತ್ತಾರೆ.

IPL 2019, CSK vs DC: Dhoni & Jadeja Power Chennai Super Kings to 179/4  Against Delhi Capitals

ಕೂಲ್ ಕ್ಯಾಪ್ಟನ್ ಧೋನಿ ನಾಯಕತ್ವದಲ್ಲಿ 2010, 2011, 2018 ಮತ್ತು 2021ರಲ್ಲಿ ಸಿಎಸ್‌ಕೆ ನಾಲ್ಕು ಬಾರಿ ಐಪಿಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. ಈ ಬಾರಿ ಮಾ. 26 ರಂದು ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ಸಿಎಸ್‌ಕೆ ಜಡೇಜಾ ನಾಯ್ಕತ್ವದಲ್ಲಿ ಎದುರಿಸಲಿದೆ.

IPL 2021: 'Dhoni Bhai Always Keeps Telling Me That'- Ravindra Jadeja Opens  Up About MS Dhoni's Advice
- Advertisement -

Related news

error: Content is protected !!