Wednesday, May 1, 2024
spot_imgspot_img
spot_imgspot_img

ಜಗತ್ತಿನ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿಗೆ ಅಗ್ರಸ್ಥಾನ

- Advertisement -G L Acharya panikkar
- Advertisement -
suvarna gold

ನವದೆಹಲಿ: ಅಮೇರಿಕಾದ ಖ್ಯಾತ ಮಾರ್ನಿಂಗ್ ಕನ್ಸಲ್ಟೆನ್ಸಿ ಪೊಲಿಟಿಕಲ್ ಇಂಟೆಲಿಜೆನ್ಸಿ ನಡೆಸಿದ ಸಮೀಕ್ಷೆ ಪ್ರಧಾನಿ ನರೇಂದ್ರ ಮೋದಿ ನಂಬರ್ 1 ಸ್ಥಾನದಲ್ಲಿದ್ದಾರೆ.

13 ಮಂದಿ ಸದಸ್ಕರ ತಂಡ ನಡೆಸಿದ ಸಮೀಕ್ಷ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಶೇ. 71 ರಷ್ಟು ಮತಗಳು ಲಭಿಸಿ ನಂಬರ್ 1 ಸ್ಥಾನ ಪಡೆದಿದ್ದಾರೆ.

ಇನ್ನು ಸಂಶೋಧನಾ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ 13 ಜಾಗತಿಕ ನಾಯಕರ ಪೈಕಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶೇ.71ರಷ್ಟು ಅನುಮೋದನೆ ರೇಟಿಂಗ್ ಹೊಂದುವ ಮೂಲಕ ಅಗ್ರಸ್ಥಾನ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

vtv vitla
vtv vitla
- Advertisement -

Related news

error: Content is protected !!