Friday, May 17, 2024
spot_imgspot_img
spot_imgspot_img

ಜಮ್ಮು ಕಾಶ್ಮೀರದಲ್ಲಿ ಉಗ್ರರಿಂದ ಗ್ರೆನೇಡ್ ದಾಳಿ; ಓರ್ವ ಪೊಲೀಸ್​ ಅಧಿಕಾರಿ ಸಾವು

- Advertisement -G L Acharya panikkar
- Advertisement -

ಜಮ್ಮು–ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಜಮ್ಮು–ಕಾಶ್ಮೀರದ ಬಂಡಿಪೋರಾದಲ್ಲಿ ಪ್ರದೇಶದಲ್ಲಿ ಉಗ್ರರುನಡೆಸಿದ ಗ್ರೆನೇಡ್ ದಾಳಿಯಲ್ಲಿ ಓರ್ವ ಪೊಲೀಸ್​ ಅಧಿಕಾರಿ ಮೃತಪಟ್ಟಿದ್ದು, ಕನಿಷ್ಠ ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪೊಲೀಸ್​ ಸಿಬ್ಬಂದಿ ಹಾಗೂ ಸಿಆರ್‌ಪಿಎಫ್ ಜಂಟಿ ತಂಡದ ಮೇಲೆ ಉಗ್ರರು ಗ್ರೆನೇಡ್‌ನಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ದಾಳಿಯಲ್ಲಿ ಗಾಯಗೊಂಡವರನ್ನ ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಗೊಂಡವರಲ್ಲಿ ಸಿಆರ್‌ಪಿಎಫ್‌ನ ಇಬ್ಬರು ಯೋಧರೂ ಸೇರಿದ್ದಾರೆ ಎಂಬ ಮಾಹಿತಿ ಇದೆ. ಇನ್ನು ಘಟನೆ ಕುರಿತು ಇನ್ನು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ..

vtv vitla
vtv vitla
- Advertisement -

Related news

error: Content is protected !!