Thursday, April 25, 2024
spot_imgspot_img
spot_imgspot_img

ಜ.20ಕ್ಕೆ ಜೋ ಬಿಡನ್ ಪ್ರಮಾಣವಚನ ಸ್ವೀಕಾರ.

- Advertisement -G L Acharya panikkar
- Advertisement -

ನ್ಯೂಯಾರ್ಕ್; ಜೋ ಬಿಡನ್ ಅವರ ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಎಣಿಸುವ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆಯನ್ನು ಅಮೆರಿಕ ಕಾಂಗ್ರೆಸ್ ಪೂರ್ಣಗೊಳಿಸಿದೆ. ಆ ಮೂಲಕ ಜೋ ಬಿಡನ್ ಅವರು ವಿಶ್ವದ ದೊಡ್ಡಣ್ಣ ಅಮೆರಿಕದ 46ನೇ ಅಧ್ಯಕ್ಷರು ಎಂದು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ಜನವರಿ 20ರಂದು ಜೋ ಬಿಡನ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕಳೆದ ವರ್ಷ ನವೆಂಬರ್​ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಾಟ್ ಪಕ್ಷದ ಜೋ ಬಿಡನ್ ಅವರು 306 ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಪಡೆದು ವಿಜಯಿಶಾಲಿಯಾಗಿದ್ದರು. ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ 232 ಮತಗಳನ್ನು ಪಡೆದಿದ್ದರು.

- Advertisement -

Related news

error: Content is protected !!