Friday, June 5, 2026
spot_imgspot_img
spot_imgspot_img

(ಜ.29) ವಿಟ್ಲ ಮಹಾಶಕ್ತಿ ಕೇಂದ್ರ ಇದರ ವತಿಯಿಂದ ಕಮಲ ಕುಟುಂಬ ಮಿಲನ ಮತ್ತು ಕಮಲ ಕ್ರೀಡೋತ್ಸವ

- Advertisement -
- Advertisement -

ವಿಟ್ಲ : ಭಾರತೀಯ ಜನತಾ ಪಾರ್ಟಿ, ಪುತ್ತೂರು ಗ್ರಾಮಾಂತರ ಮಂಡಲ ವಿಟ್ಲ ಮಹಾಶಕ್ತಿ ಕೇಂದ್ರ ಇದರ ವತಿಯಿಂದ ಕಮಲ ಕುಟುಂಬ ಮಿಲನ ಮತ್ತು ಕಮಲ ಕ್ರೀಡೋತ್ಸವವು ಜ.29 ರಂದು ವಿಠಲ ಪದವಿ ಪೂರ್ವ ಕಾಲೇಜು ನಲ್ಲಿ ನಡೆಯಲಿದೆ.

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದರು ನಳಿನ್ ಕುಮಾರ್ ಕಟೀಲು, ಬಿ.ಜೆ.ಪಿ ಜಿಲ್ಲಾ ಅಧ್ಯಕ್ಷ ಸುದರ್ಶನ್ ಮುಡಬಿದ್ರೆ, ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಸಂಜೀವ ಮಠಂದೂರು, ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!