Tuesday, June 23, 2026
spot_imgspot_img
spot_imgspot_img

ಟ್ಯಾಟೂ ಹಾಕುವ ನೆಪದಲ್ಲಿ ಯುವತಿಯ ಮೇಲೆ ಅತ್ಯಾಚಾರ: ಟ್ಯಾಟೂ ಕಲಾವಿದನ ಬಂಧನ..!

- Advertisement -
- Advertisement -
vtv vitla
vtv vitla

ಕೊಚ್ಚಿ: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಟ್ಯಾಟೂ ಕಲಾವಿದನೊಬ್ಬನನ್ನು ಶನಿವಾರ ಕೊಚ್ಚಿಯಲ್ಲಿ ಬಂಧಿಸಿದ್ದಾರೆ.

vtv vitla
vtv vitla

ಸುಜೀಶ್ ಪಿ.ಎಸ್. ಎಂಬಾತನ ಮೇಲೆ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಟ್ಯಾಟೂ ಸ್ಟುಡಿಯೋದಲ್ಲಿ ಟ್ಯಾಟೂ ಹಾಕಿಸಿಕೊಳ್ಳುವ ವೇಳೆ ತನ್ನ ಮೇಲೆ ಸುಜೀಶ್ ಅತ್ಯಾಚಾರ ನಡೆಸಿದ್ದಾನೆ ಎಂದು 18 ವರ್ಷ ವಯಸ್ಸಿನ ಯುವತಿಯೊಬ್ಬಳು ಆರೋಪಿಸಿದ್ದು, ಈ ಆರೋಪದನ್ವಯ ಆರೋಪಿಯನ್ನು ಬಂಧಿಸಲಾಗಿದೆ.

ಚೇರನಲ್ಲೂರು ಪೊಲೀಸರು ಸುಜೀಶ್ ನನ್ನು ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ವಿಚಾರಣೆಯನ್ನು ನಡೆಸಲಾಗುವುದು ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ನಾಗರಾಜು ತಿಳಿಸಿದ್ದಾರೆ.

- Advertisement -

Related news

error: Content is protected !!