Friday, July 24, 2026
spot_imgspot_img
spot_imgspot_img

ಡಿ. 19ರಿಂದ ಬೆಂಗಳೂರಿಗೆ ವಿಟ್ಲ, ಪುತ್ತೂರು ಮಾರ್ಗವಾಗಿ ಸಂಚರಿಸಲಿದೆ ಕ್ಲಬ್ ಕ್ಲಾಸ್ ವೋಲ್ವೋ ಬಸ್

- Advertisement -
- Advertisement -
vtv vitla
vtv vitla

ಮಂಗಳೂರಿನಿಂದ ಹೊರಟು ವಿಟ್ಲ, ಪುತ್ತೂರು ಉಪ್ಪಿನಂಗಡಿ ಮಾರ್ಗವಾಗಿ ಬೆಂಗಳೂರಿಗೆ ಕ್ಲಬ್ ಕ್ಲಾಸ್ ವೋಲ್ವೋ ಬಸ್ ಸೌಲಭ್ಯವನ್ನು ಡಿ. 19ರಂದು ಪ್ರಾರಂಭಿಸಲಾಗುವುದು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಜ್ದೂರು ಸಂಘ ಪುತ್ತೂರು ವಿಭಾಗ ಪ್ರಕಟನೆಯಲ್ಲಿ ತಿಳಿಸಿದೆ.

vtv vitla

ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಗಟ್ಟುವ ಸಲುವಾಗಿ ಸರ್ಕಾರವು ಲಾಕ್‌ಡೌನ್‌ ಮಾಡಿರುವುದರಿಂದ ಈ ಅವಧಿಯಲ್ಲಿ ನಿಗಮದ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಸಲಾಗಿತ್ತು.

ಪ್ರಸ್ತುತ ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡ ಹಿನ್ನಲೆಯಲ್ಲಿ ಪರಿಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಕ.ರಾ.ರ.ಸಾ.ನಿಗಮದ ವತಿಯಿಂದ ಮಂಗಳೂರು-ವಿಟ್ಲ-ಪುತ್ತೂರು-ಬೆಂಗಳೂರು ಮಾರ್ಗದಲ್ಲಿ ಕ್ಲಬ್ ಕ್ಲಾಸ್ ವೋಲ್ವೋ ವಾಹನವನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ 19-12-2021 ರಿಂದ ಕಾರ್ಯಾಚರಣೆ ಮಾಡಲಾಗುವುದು.

vtv vitla

ಈ ಬಸ್ ನ ವಿಶೇಷತೆ:

  • ಮಲ್ಟಿ ಆಕ್ವೆಲ್ ವೋಲ್ಟೋ ವಾಹನ
  • ಉತ್ತಮ ಹವಾನಿಯಂತ್ರಿತ ವ್ಯವಸ್ಥೆ
  • ಡಿಜಿಟಲ್ ಬೋರ್ಡ್ ವ್ಯವಸ್ಥೆ
  • ಪ್ರತಿ ಸೀಟ್ ನಲ್ಲಿ ಮೊಬೈಲ್ ಚಾರ್ಜಿಂಗ್ ವ್ಯವಸ್ಥೆ
  • ಸೆಮಿ ಸ್ಲೀಪರ್ ಸೀಟ್ ಗಳು
  • ಆಡಿಯೋ ಮತ್ತು ವಿಡಿಯೋ ವ್ಯವಸ್ಥೆ
vtv vitla
vtv vitla
vtv vitla
vtv vitla
- Advertisement -

Related news

error: Content is protected !!