Wednesday, April 24, 2024
spot_imgspot_img
spot_imgspot_img

ತಮಿಳುನಾಡಿನ ಬಿಜೆಪಿ ಕೇಂದ್ರ ಕಚೇರಿ ‘ಕಮಲಾಲಯಂ’ ಮೇಲೆ ಪೆಟ್ರೋಲ್ ಬಾಂಬ್​ ದಾಳಿ​..!

- Advertisement -G L Acharya panikkar
- Advertisement -
vtv vitla
vtv vitla

ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ಪ್ರಧಾನ ಕಚೇರಿಯ ಮೇಲೆ ಅಪರಿಚಿತರು ಪೆಟ್ರೋಲ್ ಬಾಂಬ್​ ದಾಳಿ ನಡೆಸಿದ್ದಾರೆ. ಇಂದು ಗುರುವಾರ ಬೆಳಗಿನ ಜಾವ ಭಾರತೀಯ ಜನತಾ ಪಕ್ಷದ ಕಚೇರಿ ಮೇಲೆ ಈ ದಾಳಿ ನಡೆದಿದೆ.

ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ಕಮಲಾಲಯಂ ಮೇಲೆ ಈ ದಾಳಿ ನಡೆದಿದೆ. ಟಿ. ನಗರ್​ ಏರಿಯಾದಲ್ಲಿ ಈ ಬಿಜೆಪಿ ಕಚೇರಿಯಿದ್ದು, ಘಟನೆಯು ಮುಖ್ಯಮಂತ್ರಿ ಸ್ಟ್ಯಾಲಿನ್​ ಅಧಿಕೃತ ಕಚೇರಿಯಿಂದ 2 ಕಿಮೀ ದೂರದಲ್ಲಿದೆ.

- Advertisement -

Related news

error: Content is protected !!