Tuesday, May 14, 2024
spot_imgspot_img
spot_imgspot_img

ತಲ್ವಾರ್‌ನಿಂದ 21 ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಣೆ; ಕೇಸ್‌ ದಾಖಲು

- Advertisement -G L Acharya panikkar
- Advertisement -

ಮುಂಬೈನ ಬೋರಿವಲಿ ಪ್ರದೇಶದಲ್ಲಿ ಯುವಕನೊಬ್ಬ ತಲ್ವಾರ್‌ನಿಂದ ಕೇಕ್ ಕತ್ತರಿಸಿದ್ದು, ಆತನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಯುವಕ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ವೇಳೆ ಕತ್ತಿಯಿಂದ 21 ಕೇಕ್‌ಗಳನ್ನು ಕತ್ತರಿಸುತ್ತಿರುವ ಘಟನೆಯ ವಿಡಿಯೋ ವೈರಲ್ ಆಗಿದೆ.

ಇನ್ನು ಆರೋಪಿ ಪರಾರಿಯಾಗಿದ್ದು, ಯುವಕನಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ.

- Advertisement -

Related news

error: Content is protected !!