Friday, March 29, 2024
spot_imgspot_img
spot_imgspot_img

ತಾಯಿ ಹಾಗೂ ಎರಡೂವರೆ ವರ್ಷದ ಮಗುವಿನ ಬರ್ಬರ ಹತ್ಯೆ!

- Advertisement -G L Acharya panikkar
- Advertisement -

ಬೆಂಗಳೂರು: ತಾಯಿ ಮತ್ತು ಎರಡೂವರೆ ವರ್ಷದ ಮಗುವನ್ನು ಹತ್ಯೆ ಮಾಡಿರುವ ಘಟನೆ ನಗರದ ಬೇಗೂರು ಠಾಣಾ ವ್ಯಾಪ್ತಿಯ ಚೌಡೇಶ್ವರಿ ಲೇಔಟ್​ನಲ್ಲಿ ನಡೆದಿದೆ.

ಗಂಡ ಮುಂಜಾನೆ ಕೆಲಸಕ್ಕೆ ಹೋದ ಬಳಿಕ ಈ ಕೊಲೆ ಆಗಿರುವ ಶಂಕೆ ವ್ಯಕ್ತವಾಗಿದೆ. ತಾಯಿ ಮತ್ತು ಮಗು ಇಬ್ಬರನ್ನೂ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಮೃತದೇಹಗಳು ಬುಧವಾರ ಪತ್ತೆಯಾಗಿವೆ. ಸಂಬಂಧಿಕರು ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಮೃತ ತಾಯಿಯ ವಯಸ್ಸು 28 ವರ್ಷ ಮತ್ತು ಮಗುವಿನ ವಯಸ್ಸು 2 ವರ್ಷ ಎಂದು ಅಂದಾಜಿಸಲಾಗಿದೆ. ಘಟನಾ ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement -

Related news

error: Content is protected !!