Wednesday, June 17, 2026
spot_imgspot_img
spot_imgspot_img

ತಿಂಗಳಾಡಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯಲ್ಲಿ ಅಗ್ನಿ ಅವಘಡ; ಅಪಾರ ಹಾನಿ..!

- Advertisement -
- Advertisement -

ತಿಂಗಳಾಡಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಹಾನಿ ಉಂಟಾದ ಘಟನೆ ತಿಂಗಳಾಡಿಯ ಕನ್ನಡಮೂಲೆ ಎಂಬಲ್ಲಿ ನಡೆದಿದೆ.

ಸಂಶುದ್ದೀನ್ ಎಂಬವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅವಘಡ ಸಂಭವಿಸಿದೆ.

ಅಗ್ನಿ ಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಕೆದಂಬಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರವೀಣ್ ಶೆಟ್ಟಿ ತಿಂಗಳಾಡಿ ಹಾಗೂ ಮುಂಡೂರು ಪಂಚಾಯತ್ ಸದಸ್ಯರಾದ ಮಹಮ್ಮದ್ ಆಲಿ ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!