Sunday, September 20, 2026
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ನಾರ್ಶ ಆಯ್ಕೆ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಉಸ್ತುವಾರಿ ಸಚಿವರಾದ ಬಿ ರಮಾನಾಥ ರೈಯವರ ಶಿಫಾರಸ್ಸಿನ ಮೇರೆಗೆ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿರವರ ಸಹಕಾರದೊಂದಿಗೆ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ದ.ಕ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಅಬ್ದುಲ್ ಖಾದರ್ ನಾರ್ಶ ಆಯ್ಕೆಯಾಗಿದ್ದಾರೆ.

ಅಬ್ದುಲ್ ಖಾದರ್ ರವರು ಕೊಳ್ನಾಡು ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಹಲವು ಸಂಘಸಂಸ್ಥೆಗಳ ಪದಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

vtv vitla
- Advertisement -

Related news

error: Content is protected !!