Saturday, June 27, 2026
spot_imgspot_img
spot_imgspot_img

ದಟ್ಟಕಾಡಿನಲ್ಲಿ ಸುಟ್ಟು ಕರಕಲಾದ ಕಾರಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

- Advertisement -
- Advertisement -

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರ್ ನಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ.

ಮಿಟ್ಲುಗೋಡು ಸಮೀಪದ ಕಾಡಿನಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಕಾರ್ ಮತ್ತು ಮೃತದೇಹ ಪತ್ತೆಯಾಗಿದೆ. ಸೌದೆ ತರಲು ಹೋದ ವ್ಯಕ್ತಿಯೊಬ್ಬರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!