Wednesday, June 17, 2026
spot_imgspot_img
spot_imgspot_img

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,67,059 ಹೊಸದಾಗಿ ಕೊರೊನಾ ಕೇಸ್ ಪತ್ತೆ..!

- Advertisement -
- Advertisement -

ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 1,67,059 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 1,67,059 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.ಕಳೆದ 24 ಗಂಟೆಗಳಲ್ಲಿ 1192 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.


ಕಳೆದ 24 ಗಂಟೆಗಳಲ್ಲಿ 1,67,059 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ, 1192 ಸಾವುಗಳು ಮತ್ತು 2,54,076 ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣ: 17,43,059 (4.20%)

ದೈನಂದಿನ ಧನಾತ್ಮಕತೆ ದರ: 11.69%

ಒಟ್ಟು ಲಸಿಕೆ : 1,66,68,48,204

vtv vitla
vtv vitla
- Advertisement -

Related news

error: Content is protected !!