Friday, May 3, 2024
spot_imgspot_img
spot_imgspot_img

ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 21,566 ಕೇಸ್ ಪತ್ತೆ

- Advertisement -G L Acharya panikkar
- Advertisement -

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಂದು ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 21,566 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 21,566 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 18,294 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
. ಸಕ್ರಿಯ ಪ್ರಕರಣಗಳು 1,48,881
. ದೈನಂದಿನ ಪಾಸಿಟಿವಿಟಿ ದರ 4.25%

- Advertisement -

Related news

error: Content is protected !!