Saturday, May 18, 2024
spot_imgspot_img
spot_imgspot_img

ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 18,930 ಕೇಸ್ ಪತ್ತೆ!

- Advertisement -G L Acharya panikkar
- Advertisement -

ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 18,930 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 18,930 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 35 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525305ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 18,930 ಹೊಸ ಪ್ರಕರಣಗಳು, 14,650 ಚೇತರಿಕೆಗಳು ಮತ್ತು 35 ಸಾವುಗಳು ವರದಿಯಾಗಿವೆ. ಸಕ್ರಿಯ ಪ್ರಕರಣಗಳು 1,19,457. ದೈನಂದಿನ ಪಾಸಿಟಿವಿಟಿ ದರ 4.32%.

- Advertisement -

Related news

error: Content is protected !!