Saturday, April 27, 2024
spot_imgspot_img
spot_imgspot_img

ದೇಶದ ಮೊಟ್ಟ ಮೊದಲ ʼಡ್ರೋನ್ʼ ಶಾಲೆ ಗ್ವಾಲಿಯರ್‌ನಲ್ಲಿ ಲೋಕಾರ್ಪಣೆ

- Advertisement -G L Acharya panikkar
- Advertisement -

ದೇಶದಲ್ಲಿ ಮೊಟ್ಟ ಮೊದಲ ಡ್ರೋನ್ ಶಾಲೆಯು ಆರಂಭಗೊoಡಿದೆ. ಮಾರ್ಚ್ 10ರಂದು ಗ್ವಾಲಿಯರ್ನಲ್ಲಿ ಈ ಹೊಸ ಸಂಸ್ಥೆಯು ಆರಂಭಗೊoಡಿದೆ. ಇದು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಹುಟ್ಟು ಹಾಕಬಹುದೆಂದು ನಿರೀಕ್ಷಿಸಲಾಗಿದೆ.


ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಈ ಡ್ರೋನ್ ಶಾಲೆಯನ್ನು ಲೋಕಾರ್ಪಣೆಗೊಳಿಸಿದರು.

ಈ ಹೊಸ ಪ್ರಯತ್ನದ ಬಗ್ಗೆ ಇಬ್ಬರೂ ನಾಯಕರು ಮೆಚ್ಚುಗೆ ಸೂಚಿಸಿದ್ದಾರೆ. ದೇಶದ ಮೊದಲ ಡ್ರೋನ್ ಶಾಲೆಯನ್ನು ಗ್ವಾಲಿಯರ್ನಲ್ಲಿ ಉದ್ಘಾಟಿಸಲಾಗಿದೆ. ಈ ಉದ್ಯಮದಲ್ಲಿ ಡ್ರೋನ್ಗಳನ್ನು ವಿವಿಧ ಉದ್ದೇಶಗಳಿಗಾಗಿ ಬಳಸಬಹುದಾದ್ದರಿಂದ ದೊಡ್ಡ ಉದ್ಯೋಗಾವಕಾಶವಿದೆ ಎಂದು ಹೇಳಿದ್ದಾರೆ.

- Advertisement -

Related news

error: Content is protected !!