Saturday, April 20, 2024
spot_imgspot_img
spot_imgspot_img

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ; ಈ ವೆಬ್ ಸೈಟ್ ಫಲಿತಾಂಶ ಲಭ್ಯ

- Advertisement -G L Acharya panikkar
- Advertisement -

click here for result: https://karresults.nic.in/slpuind.asp

ಬೆಂಗಳೂರು: ದ್ವಿತೀಯ ಪಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಇಂದು ಬೆಳಗ್ಗೆ 11.30 ಗಂಟೆಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.

https://karresult.nic.in/

click here for result: https://karresults.nic.in/slpuind.asp

ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಪರೀಕ್ಷೆಯ ಸಂದರ್ಭದಲ್ಲಿ ನೀಡಲಾಗಿರುವ ರಿಜಿಸ್ಟರ್ ಮಾಡಿರುವ ಮೊಬೈಲ್ ನಂಬರ್‌ಗೆ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನೀಡಲಿದೆ.

- Advertisement -

Related news

error: Content is protected !!